Bible Language

Jeremiah 31:17 (NET) New English Translation

Versions

KNV   ನಿನ್ನ ಅಂತ್ಯದಲ್ಲಿ ನಿರೀಕ್ಷೆ ಉಂಟೆಂದು ಕರ್ತನು ಅನ್ನುತ್ತಾನೆ; ನಿನ್ನ ಮಕ್ಕಳು ತಮ್ಮ ಮೇರೆಗೆ ತಿರುಗಿ ಬರುವರು.
ERVKN   ಆದುದರಿಂದ ಇಸ್ರೇಲೇ, ನಿನಐ ಮಕ್ಕಳು ತಮ್ಮ ದೇಶಕ್ಕೆ ಹಿಂತಿರುಗಿ ಘರುವರೆಂಘ ನಿರೀಕ್ಷೆ ನಿನಗಿರಲಿ.” ಇದು ಯೆಹೋವನ ನುಡಿ.
IRVKN   ಯೆಹೋವನು ಇಂತೆನ್ನುತ್ತಾನೆ, “ನಿನಗೆ ಮುಂದೆ ಒಳ್ಳೆಯ ಗತಿಯಾಗುವುದೆಂದು ನಿರೀಕ್ಷೆಯಿದೆ. ನಿನ್ನ ಮಕ್ಕಳು ಹಿಂದಿರುಗಿ ಸ್ವಂತ ಸೀಮೆಯನ್ನು ಸೇರುವರು.