Bible Language

Jeremiah 31:31 (NET) New English Translation

Versions

KNV   ಇಗೋ, ನಾನು ಇಸ್ರಾಯೇಲಿನ ಮನೆತನದವರ ಸಂಗಡಲೂ ಯೆಹೂದದ ಮನೆತನದವರ ಸಂಗ ಡಲೂ ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ.
ERVKN   ಯೆಹೋವನು ಹೀಗೆಂದನು: “ನಾನು ಇಸ್ರೇಲರೊಂದಿಗೂ ಮತ್ತು ಯೆಹೂದ್ಯರೊಂದಿಗೂ ಒಂದು ಹೊಸ ಒಡಂಘಡಿಕೆಯನುಐ ಮಾಡಿಕೊಳ್ಳುವ ಸಮಯ ಘರುತ್ತಿದೆ.
IRVKN   {ಯೆಹೋವನು ತನ್ನ ಜನರೊಂದಿಗೆ ಮಾಡಿಕೊಳ್ಳುವ ಹೊಸ ಒಡಂಬಡಿಕೆ} PS ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಮತ್ತು ಯೆಹೂದ ವಂಶದವರೊಂದಿಗೂ ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು.