Bible Language

Jeremiah 36:9 (NET) New English Translation

Versions

KNV   ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾ ಕೀಮನ ಐದನೇ ವರುಷದ ಒಂಭತ್ತನೇ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿರುವ ಎಲ್ಲಾ ಜನರಿಗೂ ಯೆಹೂದದ ಪಟ್ಟಣಗಳಿಂದ ಯೆರೂಸಲೇಮಿಗೆ ಬಂದ ಜನರೆಲ್ಲರಿಗೂ ಕರ್ತನ ಸನ್ನಿಧಿಯಲ್ಲಿ ಉಪವಾಸವನ್ನು ಸಾರಿದರು.
ERVKN   ಯೆಹೋಯಾಕೀಮನ ಆಳಿಬಕೆಯ ಐದನೇ ವರ್ಷದ ಒಂಭತ್ತನೇ ತಿಂಗಳಲ್ಲಿ ಒಂದು ಉಪವಾಸವನುಐ ಪ್ರಕಟಿಸಲಾಯಿತು. ಜೆರುಸಲೇಮ್ ನಗರದ ನಿವಾಸಿಗಳೆಲ್ಲರೂ ಯೆಹೂದದ ಙೇರೆ ಊರುಗಳಿಂದ ಜೆರುಸಲೇಮಿಗೆ ಘಂದವರೆಲ್ಲರೂ ಯೆಹೋವನ ಆಲಯದಲ್ಲಿ ಉಪವಾಸ ಮಾಡುವರೆಂದು ಗೊತ್ತುಪಡಿಸಲಾಗಿತ್ತು.