Bible Language

Jeremiah 37:2 (NET) New English Translation

Versions

KNV   ಆದರೆ ಕರ್ತನು ಪ್ರವಾದಿಯಾದ ಯೆರೆವಿಾಯನಿಂದ ಹೇಳಿಸಿದ ವಾಕ್ಯಗಳಿಗೆ ಅವನೂ ಅವನ ಸೇವಕರೂ ದೇಶದ ಜನರೂ ಕಿವಿಗೊಡಲಿಲ್ಲ.
ERVKN   ಆದರೆ ಯೆಹೋವನು ಯೆರೆಮೀಯನಿಗೆ ಪ್ರವಾದನೆ ಮಾಡಲು ಹೇಳಿದ ಸಂದೇಶಗಳ ಕಡೆಗೆ ಗಮನ ಕೊಡಲಿಲ್ಲ. ಚಿದ್ಕೀಯನ ಸೇವಕರು ಮತ್ತು ಯೆಹೂದದ ಜನರು ಯೆಹೋವನ ಸಂದೇಶಗಳಿಗೆ ಯಾವ ಗಮನವನೂಐ ಕೊಡಲಿಲ್ಲ.