Bible Language

Jeremiah 40:10 (NET) New English Translation

Versions

KNV   ನಾನಾದರೋ ಇಗೋ, ನಾನು ನಮ್ಮ ಬಳಿಗೆ ಬರುವ ಕಸ್ದೀಯರ ಹತ್ತಿರ ಕಾದುಕೊಳ್ಳುವದಕ್ಕೆ ಮಿಚ್ಪದಲ್ಲಿ ವಾಸಮಾಡುವೆನು; ಆದರೆ ನೀವು ದ್ರಾಕ್ಷಾ ರಸವನ್ನೂ ಹಣ್ಣುಗಳನ್ನೂ ಎಣ್ಣೆಯನ್ನೂ ಕೂಡಿಸಿ, ನಿಮ್ಮ ಪಾತ್ರೆಗಳಲ್ಲಿ ಇಟ್ಟು, ನೀವು ಹಿಡಿದಿರುವ ನಿಮ್ಮ ಪಟ್ಟಣ ಗಳಲ್ಲಿ ವಾಸವಾಗಿರಿ.
ERVKN   ನಾನು ಸಬತಃ ಮಿಚ್ಫದಲ್ಲಿ ವಾಸಮಾಡುತ್ತೇವೆ. ಇಲ್ಲಿಗೆ ಘರುವ ಕಸ್ದೀಯರ ಮುಂದೆ ನಿಮ್ಮ ಪರವಾಗಿ ಮಾತನಾಡುತ್ತೇನೆ. ಕೆಲಸವನುಐ ನೀವು ನನಗೆ ಬಿಟ್ಟುಬಿಡಿ. ನೀವು ದ್ರಾಕ್ಷಾರಸ, ಹಣ್ಣು ಮತ್ತು ಎಣ್ಣೆ ಇವುಗಳನುಐ ಸಂಗ್ರಹಿಸಿ ನಿಮ್ಮ ಪಾತ್ರೆಗಳಲ್ಲಿ ತುಂಬಿಸಿಟ್ಟು ನೀವು ಹಿಡಿದುಕೊಂಡ ಪಟ್ಟಣಗಳಲ್ಲಿ ವಾಸಿಸಿರಿ.”
IRVKN   ನಾನಂತು ಮಿಚ್ಪದಲ್ಲಿ ವಾಸವಾಗಿದ್ದು ನಮ್ಮ ಬಳಿಗೆ ಬರುವ ಕಸ್ದೀಯರ ಮುಂದೆ ನಿಮ್ಮ ಪಕ್ಷವನ್ನು ವಹಿಸುವೆನು; ನೀವು ದ್ರಾಕ್ಷಾರಸ, ಹಣ್ಣು, ಎಣ್ಣೆ, ಇವುಗಳನ್ನು ಸಂಗ್ರಹಿಸಿ ನಿಮ್ಮ ಪಾತ್ರೆಗಳಲ್ಲಿ ತುಂಬಿಸಿಟ್ಟು ನೀವು ಹಿಡಿದ ಪಟ್ಟಣಗಳಲ್ಲಿ ವಾಸಿಸಿರಿ” ಎಂದು ಖಂಡಿತವಾಗಿ ಹೇಳಿದನು.