Bible Language

Jeremiah 40:9 (NET) New English Translation

Versions

KNV   ಆಗ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನು ಅವರಿಗೂ ಅವರ ಮನುಷ್ಯರಿಗೂ ಪ್ರಮಾಣಮಾಡಿ ಹೇಳಿದ್ದೇನಂದರೆ--ಕಸ್ದೀಯರಿಗೆ ಸೇವೆ ಮಾಡುವದಕ್ಕೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು ಬಾಬೆ ಲಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೇದಾ ಗುವದು.
ERVKN   ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು, ಸೈನಿಕರು ಮತ್ತು ಅವರ ಜನರು ಈಗ ಅಲ್ಲಿ ಹೆಚ್ಚು ಸುರಕ್ಷಿತರೆಂದು ನಂಬಿಕೆಹುಟ್ಟುವ ಹಾಗೆ ಆಣೆಮಾಡಿ ಹೇಳಿದನು. ಗೆದಲ್ಯನು ಹೀಗೆ ಹೇಳಿದನು. “ಸೈನಿಕರೇ, ಙಾಬಿಲೋನಿನ ಜನರ ಸೇವೆಮಾಡಲು ಭಯಪಡಙೇಡಿ. ಪ್ರದೇಶದಲ್ಲಿ ನೆಲೆಸಿ ಙಾಬಿಲೋನಿನ ರಾಜನ ಸೇವೆಮಾಡಿರಿ. ನೀವು ಹೀಗೆ ಮಾಡಿದರೆ ನಿಮಗೆಲ್ಲ ಒಳ್ಳೆಯದಾಗುವುದು.