Bible Language

Jeremiah 42:11 (NET) New English Translation

Versions

KNV   ನೀವು ಭಯ ಪಡುವ ಬಾಬೆಲಿನ ಅರಸನಿಗೆ ಹೆದರಬೇಡಿರಿ; ಅವನಿಗೆ ಭಯಪಡಬೇಡಿರೆಂದು ಕರ್ತನು ಅನ್ನುತ್ತಾನೆ; ನಿಮ್ಮನ್ನು ರಕ್ಷಿಸುವದಕ್ಕೂ ಅವನ ಕೈಗೆ ನಿಮ್ಮನ್ನು ತಪ್ಪಿಸುವದಕ್ಕೂ ನಾನು ನಿಮ್ಮ ಸಂಗಡ ಇದ್ದೇನೆ.
ERVKN   ಈಗ ನೀವು ಙಾಬಿಲೋನಿನ ರಾಜನಿಗೆ ಹೆದರಿದ್ದೀರಿ. ಆದರೆ ಅವನಿಗೆ ಅಂಜಙೇಡಿರಿ.’ ಇದು ಯೆಹೋವನ ನುಡಿ. ‘ಏಕೆಂದರೆ ನಾನು ನಿಮ್ಮೊಂದಿಗಿದ್ದೇನೆ. ನಾನೇ ನಿಮ್ಮನುಐ ರಕ್ಷಿಸುವೆನು. ನಾನು ನಿಮ್ಮನುಐ ಕಷ್ಟದಿಂದ ಪಾರು ಮಾಡುವೆನು. ಅವನ ಕೈಗೆ ನೀವು ಸಿಗುವುದಿಲ್ಲ.
IRVKN   ನೀವು ಹೆದರಿರುವ ಬಾಬೆಲಿನ ಅರಸನಿಗೆ ಹೆದರಬೇಡಿರಿ, ಅವನಿಗೆ ಅಂಜದಿರಿ; ನಾನು ನಿಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಲಿಕ್ಕೆ ನಿಮ್ಮೊಂದಿಗಿದ್ದೇನಲ್ಲಾ. ಇದು ಯೆಹೋವನಾದ ನನ್ನ ನುಡಿ.