Bible Language

Jeremiah 42:6 (NET) New English Translation

Versions

KNV   ನಾವು ಯಾವಾತನ ಬಳಿಗೆ ನಿನ್ನನ್ನು ಕಳುಹಿಸುತ್ತೇವೋ ನಮ್ಮ ದೇವರಾದ ಕರ್ತನ ಸ್ವರವನ್ನು ಅದು ಒಳ್ಳೇದ್ದಾದರೂ ಸರಿಯೇ ಕೆಟ್ಟದ್ದಾದರೂ ಸರಿಯೇ ಕೇಳುವೆವು ಅಂದರು.
ERVKN   ಯೆಹೋವನ ಸಂದೇಶವು ನಮಗೆ ಇಷ್ಟವಾಗಲಿ ಅಥವಾ ಇಷ್ಟವಾಗದಿರಲಿ ನಾವು ನಮ್ಮ ದೇವರಾದ ಯೆಹೋವನ ಆಜ್ಞೆಯನುಐ ಪಾಲಿಸುತ್ತೇವೆ. ಯೆಹೋವನ ಸಂದೇಶಕ್ಕಾಗಿ ನಾವು ನಿನಐನುಐ ಆತನಲ್ಲಿಗೆ ಕಳುಹಿಸುತ್ತಿದ್ದೇವೆ. ಆತನು ಹೇಳಿದಂತೆ ನಾವು ನಡೆದುಕೊಳ್ಳುತ್ತೇವೆ. ಆಗ ನಮಗೆ ಒಳ್ಳೆಯದಾಗುತ್ತದೆ. ಹೌದು, ನಮ್ಮ ದೇವರಾದ ಯೆಹೋವನು ಹೇಳಿದಂತೆಯೇ ನಾವು ನಡೆದುಕೊಳ್ಳುತ್ತೇವೆ” ಎಂದು ಹೇಳಿದರು.
IRVKN   ನಮ್ಮ ದೇವರಾದ ಯೆಹೋವನ ಮಾತು ಹಿತವಾಗಲಿ ಅಥವಾ ಅಹಿತವಾಗಲಿ ಆತನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನಿನ್ನನ್ನು ಕಳುಹಿಸುವ ನಾವು ಅದನ್ನು ಕೈಕೊಳ್ಳುವೆವು; ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಿದರೆ ನಮಗೆ ಶುಭವಾಗುವುದು” ಎಂಬುದಾಗಿ ಹೇಳಿದರು. PEPS