Versions
KNV ಅರೋಯೇರಿನ ನಿವಾಸಿಯೇ, ದಾರಿಯ ಬಳಿಯಲ್ಲಿ ನಿಂತು ದೃಷ್ಟಿಸು; ಓಡಿಹೋಗು ವವನನ್ನೂ ತಪ್ಪಿಸಿಕೊಳ್ಳುವವನನ್ನೂ ಕೇಳು, ಏನಾಯಿ ತೆಂದು ಹೇಳು.
ERVKN “ಅರೋಯೇರಿನವರೇ, ದಾರಿಯ ಮಗ್ಗುಲಲ್ಲಿ ನಿಂತುಕೊಂಡು ನೋಡಿರಿ, ಆ ಗಂಡಸು ಓಡಿ ಹೋಗುವದನುಐ ನೋಡಿರಿ. ಆ ಹೆಂಗಸು ಓಡಿಹೋಗುವದನುಐ ನೋಡಿರಿ. ಏನಾಯಿತೆಂದು ಅವರನುಐ ಕೇಳಿರಿ.
IRVKN ಅರೋಯೇರಿನವರೇ, ದಾರಿಯ ಮಗ್ಗುಲಲ್ಲಿ ನಿಂತುಕೊಂಡು ನೋಡಿರಿ;
ಓಡಿಹೋಗುವವನನ್ನೂ ಮತ್ತು ತಪ್ಪಿಸಿಕೊಳ್ಳುವವಳನ್ನೂ ‘ಏನಾಯಿತು?’ ಎಂದು ವಿಚಾರಿಸಿರಿ.