Versions
KNV ಮೋವಾಬು ನಾಚಿಕೆಪಡುತ್ತದೆ; ಮುರಿದು ಹೋಯಿತು; ಗೋಳಾಡಿರಿ, ಕೂಗಿರಿ; ಮೋವಾಬು ಸೂರೆಯಾಯಿತೆಂದು ಅರ್ನೋನಿನಲ್ಲಿ ಅದನ್ನು ತಿಳಿಸಿರಿ.
ERVKN “ಮೋವಾಘು ಹಾಳಾಗುವುದು. ಅದು ನಾಚಿಕೆಪಡುವುದು. ಮೋವಾಘು ಸತತವಾಗಿ ಗೋಳಾಡುವುದು. ಮೋವಾಘು ಹಾಳಾಯಿತೆಂದು ಅರ್ನೋನ್ ನದಿಯ ತೀರದಲ್ಲಿ ಸಾರಿರಿ.
IRVKN ಮೋವಾಬು ಭಂಗಪಟ್ಟು ಅವಮಾನಕ್ಕೆ ಈಡಾಗಿದೆ; ಗೋಳಾಡಿರಿ, ದುಃಖದಿಂದ ಕೂಗಿರಿ;
ಮೋವಾಬು ಹಾಳಾಯಿತೆಂದು ಅರ್ನೋನಿನ ತೀರದಲ್ಲಿ ತಿಳಿಸಿರಿ.