Bible Language

Jeremiah 49:18 (NET) New English Translation

Versions

KNV   ಸೊದೋಮ್‌ ಗೊಮೋರ ಅವುಗಳ ಸವಿಾಪ ದಲ್ಲಿದ್ದ ಪಟ್ಟಣಗಳೂ ಕೆಡವಲ್ಪಟ್ಟಾಗ ಹಾಗೆಯೇ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ, ಅದರಲ್ಲಿ ಯಾವ ಮನುಷ್ಯನ ಪುತ್ರನಾದರೂ ತಂಗುವದಿಲ್ಲವೆಂದು ಕರ್ತನು ಅನ್ನುತ್ತಾನೆ.
ERVKN   ಸೊದೋಮ್ ಗೊಮೋರನಗರಗಳಂತೆಯೂ ಅವುಗಳ ಸುತ್ತಲಿನ ಪಟ್ಟಣಗಳಂತೆಯೂ ಎದೋಮ್ ನಾಶವಾಗುವುದು. ಅಲ್ಲಿ ಯಾರೂ ವಾಸಮಾಡಲಾರರು” ಯೆಹೋವನು ಇಂತೆನುಐತ್ತಾನೆ: