Bible Language

Jeremiah 49:8 (NET) New English Translation

Versions

KNV   ದೇದಾನಿನ ನಿವಾಸಿಗಳೇ, ಓಡಿ ಹೋಗಿರಿ, ತಿರುಗಿಕೊಳ್ಳಿರಿ, ಆಳವಾದ ಸ್ಥಳದಲ್ಲಿ ವಾಸಮಾಡಿರಿ. ಏಸಾವಿನ ಆಪತ್ತನ್ನೂ ನಾನು ಅವನನ್ನು ವಿಚಾರಿಸುವ ಕಾಲವನ್ನು ಅವನ ಮೇಲೆ ಬರಮಾಡು ತ್ತೇನೆ.
ERVKN   ದೆದಾನಿನ ನಿವಾಸಿಗಳೇ, ಓಡಿಹೋಗಿರಿ, ಅಡಗಿಕೊಳ್ಳಿರಿ; ಏಕೆಂದರೆ ಏಸಾವನು ಮಾಡಿದ ತಪ್ಪಿಗಾಗಿ ನಾನು ಅವನನುಐ ದಂಡಿಸುವೆನು.