Bible Language

Jeremiah 51:1 (NET) New English Translation

Versions

KNV   ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಬಾಬೆಲಿಗೆ ವಿರೋಧವಾಗಿಯೂ ನನಗೆದುರಾಗಿ ಎದ್ದಿರುವವರ ಮಧ್ಯದಲ್ಲಿ ವಾಸಿಸುವ ವರಿಗೆ ವಿರೋಧವಾಗಿಯೂ ನಾಶಮಾಡುವ ಗಾಳಿ ಯನ್ನು ಎಬ್ಬಿಸುತ್ತೇನೆ.
ERVKN   ಯೆಹೋವನು ಇಂತೆನುಐತ್ತಾನೆ: “ನಾನು ಭಯಂಕರವಾದ ಬಿರುಗಾಳಿ ಬೀಸುವಂತೆ ಮಾಡುವೆನು. ಅದು ಙಾಬಿಲೋನಿನ ಮೇಲೂ ಙಾಬಿಲೋನಿನ ಜನರ ಮೇಲೂ ಬೀಸುವಂತೆ ಮಾಡುವೆನು.