Bible Language

Jeremiah 52:1 (NET) New English Translation

Versions

KNV   ಚಿದ್ಕೀಯನು ಆಳುವದಕ್ಕೆ ಆರಂಭಿಸಿದಾಗ ಇಪ್ಪತ್ತೊಂದು ವರುಷದವನಾಗಿದ್ದನು; ಅವನು ಹನ್ನೊಂದು ವರುಷ ಯೆರೂಸಲೇಮಿನಲ್ಲಿ ಆಳಿದನು; ಅವನ ತಾಯಿಯ ಹೆಸರು ಲಿಬ್ನದವನಾದ ಯೆರೆವಿಾಯನ ಮಗಳಾದ ಹಮೂಟಲ್‌.
ERVKN   ಚಿದ್ಕೀಯನು ಯೆಹೂದದ ರಾಜನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು. ಚಿದ್ಕೀಯನು ಜೆರುಸಲೇಮಿನಲ್ಲಿ ಹನೊಐಂದು ವರ್ಷ ಆಳಿದನು. ಅವನ ತಾಯಿಯ ಹೆಸರು ಹಮೂಟಲ್. ಈಕೆ ಯೆರೆಮೀಯನ ಮಗಳು. ಹಮೂಟಲಳ ಮನೆತನದವರು ಲಿಘಐ ಪಟ್ಟಣದ ನಿವಾಸಿಗಳಾಗಿದ್ದರು.
IRVKN   {ಯೆರೂಸಲೇಮಿನ ಪತನ} PS ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಇವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಲಿಬ್ನದ ಯೆರೆಮೀಯನ ಮಗಳು * ಯೆರೆಮೀಯನ ಮಗಳು ಯೆರೆಮೀಯನು ಪುಸ್ತಕದ ಗ್ರಂಥಕರ್ತನಲ್ಲ ಆದರೆ ಬೇರೊಬ್ಬ ಯೆರೆಮೀಯನಾಗಿದ್ದಾನೆ. ಆದ ಹಮೂಟಲ್ ಎಂಬಾಕೆಯು ಅವನ ತಾಯಿ.