Bible Language

Jeremiah 52:3 (NET) New English Translation

Versions

KNV   ಕರ್ತನು ಯೆಹೂದದ ಮೇಲೆಯೂ ಯೆರೂಸಲೇಮಿನ ಮೇಲೆಯೂ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವ ವರೆಗೆ ಮಾಡಿದ ಕೋಪದಿಂದ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.
ERVKN   ಯೆಹೋವನಿಗೆ ಅವರ ಮೇಲೆ ಕೋಪ ಘಂದುದರಿಂದ ಜೆರುಸಲೇಮ್ ಮತ್ತು ಯೆಹೂದಗಳಿಗೆ ವಿಪತ್ತುಗಳು ಸಂಭವಿಸಿದವು. ಕೊನೆಗೆ, ಯೆಹೋವನು ಜೆರುಸಲೇಮ್ ಮತ್ತು ಯೆಹೂದದ ಜನರನುಐ ತನಿಐಂದ ದೂರ ಎಸೆದುಬಿಟ್ಟನು. ಚಿದ್ಕೀಯನು ಙಾಬಿಲೋನ್ ರಾಜನ ವಿರುದ್ಧವಾಗಿ ದಂಗೆ ಎದ್ದನು.
IRVKN   ಯೆಹೋವನು ಯೆರೂಸಲೇಮಿನವರ ಮೇಲೆಯೂ ಮತ್ತು ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ, ಕಡೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವಷ್ಟು ರೋಷವುಳ್ಳವನಾದನು. ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದನು. PEPS