Bible Language

Jeremiah 52:31 (NET) New English Translation

Versions

KNV   ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೇ ವರುಷದಲ್ಲಿ, ಹನ್ನೆರಡನೇ ತಿಂಗಳಿನ ಇಪ್ಪತ್ತೈದನೇ ದಿವಸದಲ್ಲಿ ಆದದ್ದೇನಂ ದರೆ--ಬಾಬೆಲಿನ ಅರಸನಾದ ಎವೀಲ್ಮೆರೋದಕನು ತನ್ನ ಆಳಿಕೆಯ ಮೊದಲನೇ ವರುಷದಲ್ಲಿ ಯೆಹೂದದ ಅರಸನಾದ ಯೆಹೋಯಾಖೀನನ ತಲೆಯನ್ನು ಎತ್ತಿ ಅವನನ್ನು ಸೆರೆಮನೆಯೊಳಗಿಂದ ಹೊರಗೆ ತರಿಸಿ ಅವನ ಸಂಗಡ ಕರುಣೆಯಿಂದ ಮಾತನಾಡಿ
ERVKN   ಯೆಹೂದದ ರಾಜನಾಗಿದ್ದ ಯೆಹೋಯಾಖೀನನು ಮೂವತ್ತೇಳು ವರ್ಷ ಙಾಬಿಲೋನಿನ ಸೆರೆಮನೆಯಲ್ಲಿದ್ದನು. ಆತನ ಕಾರಾಗೃಹವಾಸದ ಮೂವತ್ತೇಳನೇ ವರ್ಷದಲ್ಲಿ ಙಾಬಿಲೋನಿನ ರಾಜನಾದ ಎವೀಲ್ಮೆರೋದಕನು ಯೆಹೋಯಾಖೀನನ ಮೇಲೆ ದಯೆತೋರಿದನು. ವರ್ಷ ಅವನು ಯೆಹೋಯಾಖೀನನನುಐ ಸೆರೆಮನೆಯಿಂದ ಬಿಡುಗಡೆ ಮಾಡಿದನು. ಇದೇ ವರ್ಷ ಎವೀಲ್ಮೆರೋದಕನು ಯೆಹೋಯಾಖೀನನನುಐ ವರ್ಷದ ಹನೆಐರಡನೆ ತಿಂಗಳಿನ ಇಪ್ಪತ್ತೈದನೆ ದಿನ ಬಿಡುಗಡೆ ಮಾಡಿದನು.
IRVKN   {ಯೆಹೋಯಾಖೀನನ ಬಿಡುಗಡೆ} PS ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೈದನೆಯ ದಿನದಲ್ಲಿ ಬಾಬೆಲಿನ ಅರಸನು ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿ ಅವನನ್ನು ಮೇಲಕ್ಕೆ ಎತ್ತಿದನು.