Bible Language

Jeremiah 6:14 (NET) New English Translation

Versions

KNV   ಸಮಾಧಾನ ವಿಲ್ಲದಿರುವಾಗ--ಸಮಾಧಾನ ಎಂದು ಹೇಳಿ ನನ್ನ ಜನರ ಕುಮಾರ್ತೆಯ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ.
ERVKN   ಪ್ರವಾದಿಗಳು ಮತ್ತು ಯಾಜಕರು ನನಐ ಜನರಿಗಾದ ದೊಡ್ಡ ಗಾಯಗಳಿಗೆ ಚಿಕ್ಕಗಾಯಗಳಿಗೋ ಎಂಘಂತೆ ಚಿಕಿತ್ಸೆ ಮಾಡುತ್ತಾರೆ. ವಾಸಿಯಾಗಿಲ್ಲದಿದ್ದರೂ ‘ವಾಸಿಯಾಗಿದೆ’ ಎನುಐತ್ತಾರೆ.
IRVKN   ಸಮಾಧಾನವಿಲ್ಲದಿದ್ದರೂ, ಸಮಾಧಾನ ಎಂದು ಹೇಳಿ ನನ್ನ ಜನರ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.