Bible Language

Jeremiah 7:2 (NET) New English Translation

Versions

KNV   ಕರ್ತನ ಆಲಯದ ಬಾಗಿಲಿನಲ್ಲಿ ನಿಂತುಕೊಂಡು ವಾಕ್ಯವನ್ನು ಅಲ್ಲಿ ಸಾರು, ಏನಂದರೆ ಯೆಹೂದದವರೆಲ್ಲರೇ, ಕರ್ತನನ್ನು ಆರಾಧಿಸುವದಕ್ಕೆ ಬಾಗಿಲುಗಳಲ್ಲಿ ಸೇರುವವರೇ, ಕರ್ತನ ವಾಕ್ಯವನ್ನು ಕೇಳಿರಿ.
ERVKN   “ಯೆರೆಮೀಯನೇ, ಯೆಹೋವನ ಆಲಯದ ಹೆಙ್ಬಾಗಿಲಿನ ಹತ್ತಿರ ನಿಂತುಕೊಂಡು ಸಂದೇಶವನುಐ ಸಾರು. ‘“ಇದು ಯೆಹೋವನ ಸಂದೇಶ. ಯೆಹೂದದ ಜನರೆಲ್ಲರೇ, ಯೆಹೋವನನುಐ ಆರಾಊಸಲು ದಾಬರದಿಂದ ಪ್ರವೇಶ ಮಾಡುವ ಜನರೇ, ಸಂದೇಶವನುಐ ಕೇಳಿರಿ.
IRVKN   “ನೀನು ಯೆಹೋವನ ಆಲಯದ ಬಾಗಿಲಿನಲ್ಲಿ ನಿಂತು ವಾಕ್ಯವನ್ನು ಅಲ್ಲಿ ಸಾರು, ಯೆಹೋವನಿಗೆ ಅಡ್ಡಬೀಳುವುದಕ್ಕೆ ದ್ವಾರಗಳನ್ನು ಪ್ರವೇಶಿಸುವ ಸಕಲ ಯೆಹೂದ್ಯರೇ, ಯೆಹೋವನ ನುಡಿಯನ್ನು ಕೇಳಿರಿ.