Bible Language

Jeremiah 8:2 (NET) New English Translation

Versions

KNV   ಅವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಹುಡುಕಿ ಆರಾಧಿಸಿದ ಸೂರ್ಯ ಚಂದ್ರ ಸಮಸ್ತ ಆಕಾಶ ಸೈನ್ಯದ ಮುಂದೆ ಅವುಗಳನ್ನು ಚೆಲ್ಲುವರು; ಅವು ಕೂಡಿಸಲ್ಪಡವು, ಹೂಣಿಡಲ್ಪಡವು, ಅವು ಭೂಮಿಯ ಮೇಲೆ ಗೊಬ್ಬರವಾಗುವವು.
ERVKN   ಜೆರುಸಲೇಮಿನ ಜನರು ಸೂರ್ಯನನುಐ, ಚಂದ್ರನನುಐ, ನಕ್ಷತ್ರಗಣಗಳನುಐ ಪ್ರೀತಿಸಿ, ಅನುಸರಿಸಿ, ವಿಚಾರಿಸಿ, ಪೂಜಿಸಿದ್ದರಿಂದ ಅವರ ಎಲುಘುಗಳನುಐ ಅವುಗಳ ಕೆಳಗೆ ಭೂಮಿಯ ಮೇಲೆ ಹರಡುವರು. ಯಾರೊಘ್ಬರೂ ಎಲುಘುಗಳನುಐ ಪುನಃ ಒಂದೆಡೆ ಸೇರಿಸಿ ಹೂಳುವುದಿಲ್ಲ. ಎಲುಘುಗಳು ಭೂಮಿಯ ಮೇಲೆ ಎಸೆದ ಸಗಣಿಯಂತಾಗುವವು.