Bible Language

Job 11:7 (NET) New English Translation

Versions

KNV   ದೇವರನ್ನು ಶೋಧಿಸಿ ಕಂಡುಕೊಳ್ಳುವಿಯೋ? ಸರ್ವಶಕ್ತನ ಸಂಪೂರ್ಣತ್ವವನ್ನು ನಿನ್ನಿಂದ ಕಂಡು ಹಿಡಿಯ ಲಾದೀತೆ?
ERVKN   “ನೀನು ದೇವರ ರಹಸ್ಯಗಳನ್ನು ಅರ್ಥಮಾಡಿಕೊಳ್ಳಬಲ್ಲೆಯಾ? ಸರ್ವಶಕ್ತನಾದ ದೇವರ ಜ್ಞಾನದ ಮೇರೆಗಳನ್ನು ತಿಳಿದುಕೊಳ್ಳಬಲ್ಲೆಯಾ?
IRVKN   ದೇವರ ಅಗಾಧಗಳನ್ನು ಕಂಡುಕೊಳ್ಳಬಲ್ಲೆಯಾ?
ಸರ್ವಶಕ್ತನಾದ ದೇವರನ್ನು ಸಂಪೂರ್ಣವಾಗಿ ಗ್ರಹಿಸಿಕೊಳ್ಳಬಹುದೋ?