Bible Language

Job 22:13 (NET) New English Translation

Versions

KNV   ಆದರೆ ನೀನು ಹೇಳುತ್ತೀ--ದೇವರು ಏನು ಬಲ್ಲನು? ಆತನು ಕಾರ್ಗತ್ತಲಿಂದ ನ್ಯಾಯತೀರಿಸುವನೋ?
ERVKN   ನೀನಾದರೋ, ‘ದೇವರಿಗೆ ಗೊತ್ತಿರುವುದೇನು? ಕಾರ್ಮೋಡಗಳ ಆಚೆಯಿಂದ ನಮಗೆ ನ್ಯಾಯ ತೀರಿಸಬಲ್ಲನೇ?
IRVKN   ನೀನಾದರೋ, ‘ದೇವರಿಗೆ ಏನು ಗೊತ್ತು?
ಕಾರ್ಗತ್ತಲಿನ ಆಚೆಯಿಂದ ನ್ಯಾಯತೀರಿಸಬಲ್ಲನೋ?