Bible Language

Job 24 (NET) New English Translation

Versions

KNV   ಸರ್ವಶಕ್ತನಿಗೆ ಕಾಲಗಳು ಮರೆಯಾಗದೆ ಇರಲಾಗಿ, ಆತನನ್ನು ತಿಳಿದವರು ಆತನ ದಿವಸಗಳನ್ನು ನೋಡದೆ ಇರುವದು ಯಾಕೆ?
ERVKN   “ಸರ್ವಶಕ್ತನಾದ ದೇವರು ನ್ಯಾಯತೀರ್ಪಿಗೆ ಸಮಯವನ್ನು ಗೊತ್ತುಪಡಿಸದಿರುವುದೇಕೆ? ಆತನನ್ನು ಅರಿತವರಿಗೆ ಸಮಯವು ತಿಳಿಯದಿರುವುದೇಕೆ?