Bible Language

Job 24:2 (NET) New English Translation

Versions

KNV   ಗಡಿ ಗಳನ್ನು ಬದಲಿಸುತ್ತಾರೆ, ಮಂದೆಗಳನ್ನು ಬಲಾತ್ಕಾರ ದಿಂದ ತಕ್ಕೊಂಡು ಅವುಗಳನ್ನು ಸಾಕಿಕೊಳ್ಳುತ್ತಾರೆ.
ERVKN   “ಜಮೀನಿನ ಮೇರೆಯನ್ನು ಸರಿಸುವವರೂ ಇದ್ದಾರೆ. ದನಕುರಿಗಳನ್ನು ಅಪಹರಿಸಿಕೊಂಡು ಹೋಗುವವರೂ ಇದ್ದಾರೆ.
IRVKN   ಮೇರೆಗಳನ್ನು ದಾಟಿ ಆಶ್ರಯಿಸಿಕೊಳ್ಳುವವರು ಇದ್ದಾರೆ.
ದನಕುರಿಗಳನ್ನು ಅಪಹರಿಸಿ ಸಾಕಿಕೊಳ್ಳುವವರಿದ್ದಾರೆ.