Bible Language

Job 29:22 (NET) New English Translation

Versions

KNV   ನನ್ನ ಮಾತಿನ ಮೇಲೆ ಅವರು ಬೇರೆ ಮಾತ ನಾಡಲಿಲ್ಲ; ನನ್ನ ನುಡಿ ಅವರ ಮೇಲೆ ಸುರಿಯಿತು.
ERVKN   ನನ್ನ ಮಾತುಗಳು ಪರಿಪೂರ್ಣವಾಗಿದ್ದ ಕಾರಣ ಅದಕ್ಕೆ ಬೇರೇನೂ ಸೇರಿಸಲು ಅವರಿಗೆ ಸಾಧ್ಯವಿರಲಿಲ್ಲ. ನನ್ನ ಮಾತುಗಳು ಅವರ ಕಿವಿಗಳಿಗೆ ಕೋಮಲವಾಗಿದ್ದವು.
IRVKN   ನಾನು ಮಾತನಾಡಿದ ಮೇಲೆ ಮತ್ತೆ ಅವರು ಮಾತನಾಡುತ್ತಿರಲಿಲ್ಲ,
ನನ್ನ ವಚನವೃಷ್ಟಿಯು ಅವರ ಮೇಲೆ ಬೀಳುತ್ತಿತ್ತು,