Bible Language

Job 30:13 (NET) New English Translation

Versions

KNV   ನನ್ನ ದಾರಿಯನ್ನೂ ಕೆಡಿಸುತ್ತಾರೆ; ನನ್ನ ನಷ್ಟಕ್ಕಾಗಿ ಸಹಾಯಮಾಡುತ್ತಾರೆ; ಅವರಿಗೆ ಸಹಾಯ ಕನಿಲ್ಲ.
ERVKN   ನಾನು ತಪ್ಪಿಸಿಕೊಂಡು ಹೋಗುವ ದಾರಿಯನ್ನು ಯೌವನಸ್ಥರು ಕಾಯುತ್ತಿದ್ದಾರೆ. ನನ್ನನ್ನು ನಾಶಮಾಡುವುದರಲ್ಲಿ ಅವರು ಯಶಸ್ವಿಯಾಗುವರು. ಅವರಿಗೆ ವಿರುದ್ಧವಾಗಿ ನನಗೆ ಸಹಾಯಮಾಡಲು ಯಾರೂ ಇಲ್ಲ.