Bible Language

Job 31:13 (NET) New English Translation

Versions

KNV   ಅವರು ನನ್ನ ಸಂಗಡ ವಾದಿಸುವಾಗ ನಾನು ನನ್ನ ದಾಸನ, ದಾಸಿಯ ನ್ಯಾಯವನ್ನು ತಿರಸ್ಕರಿಸಿದ್ದರೆ,
ERVKN   “ನನ್ನ ಸೇವಕ ಸೇವಕಿಯರು ನನಗೆ ವಿರೋಧವಾಗಿ ದೂರನ್ನು ಹೊಂದಿದ್ದಾಗ ನಾನು ಅವರಿಗೆ ನ್ಯಾಯವನ್ನು ದೊರಕಿಸಿಲ್ಲದಿದ್ದರೆ
IRVKN   ಒಂದು ವೇಳೆ ನನಗೂ, ನನ್ನ ದಾಸನಿಗೂ, ಇಲ್ಲವೆ ದಾಸಿಗೂ ವ್ಯಾಜ್ಯವಾದಾಗ,
ನಾನು ಅವರ ನ್ಯಾಯವನ್ನು ಅಲಕ್ಷ್ಯಮಾಡಿದ್ದರೆ