Bible Language

Job 38:14 (NET) New English Translation

Versions

KNV   ಮುದ್ರೆಯಿಂದ ಮಣ್ಣು ಆಗುವ ಹಾಗೆ ಅದು ಮಾರ್ಪಡುತ್ತದೆ; ವಸ್ತ್ರದ ಹಾಗೆ ಅದು ನಿಂತಿರುತ್ತದೆ.
ERVKN   ಮುಂಜಾನೆಯ ಬೆಳಕು ಬೆಟ್ಟಗಳನ್ನೂ ಕಣಿವೆಗಳನ್ನೂ ಸ್ಪಷ್ಟವಾಗಿ ಕಾಣಮಾಡುತ್ತವೆ. ಹಗಲು ಬೆಳಕು ಭೂಮಿಗೆ ಬಂದಾಗ ಸ್ಥಳಗಳ ರೂಪಗಳು ಮೇಲಂಗಿಯ ನೆರಿಗೆಗಳಂತೆ ಎದ್ದುಕಾಣುತ್ತವೆ. ಸ್ಥಳಗಳು ಮುದ್ರೆಯೊತ್ತಿದ ಜೇಡಿಮಣ್ಣಿನಂತೆ ರೂಪುಗೊಳ್ಳುತ್ತವೆ.