Bible Language

Job 3:11 (NET) New English Translation

Versions

KNV   ನಾನು ಗರ್ಭ ಬಿಟ್ಟಾಗಲೇ ಯಾಕೆ ಸಾಯಲಿಲ್ಲ? ಹೊಟ್ಟೆಯೊಳಗಿಂದ ಹೊರಟಾಗಲೇ ಯಾಕೆ ಪ್ರಾಣ ಬಿಡಲಿಲ್ಲ?
ERVKN   “ನಾನು ಹುಟ್ಟಿದಾಗಲೇ ಯಾಕೆ ಸಾಯಲಿಲ್ಲ? ತಾಯಿಯ ಗರ್ಭದಿಂದ ಬರುತ್ತಿರುವಾಗಲೇ ನಾನೇಕೆ ಸಾಯಲಿಲ್ಲ?