Bible Language

Joel 1:19 (NET) New English Translation

Versions

KNV   ಕರ್ತನೇ, ನಿನಗೆ ನಾನು ಮೊರೆಯಿಡುತ್ತೇನೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ನುಂಗಿಬಿಟ್ಟಿದೆ; ಜ್ವಾಲೆಯು ಅಡವಿಯ ಮರಗಳನ್ನೆಲ್ಲಾ ಸುಟ್ಟುಬಿಟ್ಟಿದೆ.
ERVKN   ಯೆಹೋವನೇ, ಸಹಾಯಕ್ಕಾಗಿ ನಾನು ನಿನಗೆ ಮೊರೆಯಿಡುತ್ತಿದ್ದೇನೆ. ನಮ್ಮ ಹಸಿರು ಹೊಲಗದ್ದೆಗಳು ಬೆಂಕಿಯಿಂದ ಮರುಭೂಮಿಯಾದವು. ಹೊಲದಲ್ಲಿದ್ದ ಮರಗಳನ್ನೆಲ್ಲಾ ಬೆಂಕಿಯು ದಹಿಸಿತು.
IRVKN   ಯೆಹೋವನೇ, ನಿನಗೆ ಮೊರೆಯಿಡುತ್ತೇನೆ;
ಕಾಡಿನ ಹುಲ್ಲುಗಾವಲನ್ನು ಬೆಂಕಿಯು ನುಂಗಿಬಿಟ್ಟಿದೆ, ವನವೃಕ್ಷಗಳನ್ನೆಲ್ಲಾ ಜ್ವಾಲೆಯು ಸುಟ್ಟುಬಿಟ್ಟಿದೆ.