Bible Language

John 13:21 (NET) New English Translation

Versions

KNV   ಯೇಸು ಹೀಗೆ ಹೇಳಿದ ಮೇಲೆ ಆತ್ಮದಲ್ಲಿ ಕಳವಳ ಗೊಂಡು ಸಾಕ್ಷೀಕರಿಸಿ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದು ಕೊಡುವನು ಎಂದು ಹೇಳಿದನು.
ERVKN   ಯೇಸು ಸಂಗತಿಗಳನ್ನು ಹೇಳಿದ ಮೇಲೆ ಆತ್ಮದಲ್ಲಿ ತತ್ತರಗೊಂಡು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಮಾಡುವನು” ಎಂದು ಬಹಿರಂಗವಾಗಿ ಹೇಳಿದನು.
IRVKN   {ಯೇಸು ತನ್ನನ್ನು ಹಿಡಿದುಕೊಡುವವನನ್ನು ಸೂಚಿಸಿದ್ದು} PS ಇದನ್ನು ಹೇಳುತ್ತಾ ಯೇಸು ಆತ್ಮದಲ್ಲಿ ನೊಂದುಕೊಂಡವನಾಗಿ, “ನಾನು ಮತ್ತಾ 26:21-25; ಮಾರ್ಕ 14:18-20; ಲೂಕ 22:21-23: ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದು ಕೊಡುತ್ತಾನೆ” ಎಂದು ಸಾಕ್ಷಿ ಹೇಳಿದನು.