Bible Language

John 14:26 (NET) New English Translation

Versions

KNV   ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪರಿಶುದ್ಧಾತ್ಮನೆಂಬ ಆದರಿಕನೇ ಎಲ್ಲವುಗಳನ್ನು ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದವುಗಳನ್ನೆಲ್ಲಾ ನಿಮ್ಮ ನೆನಪಿಗೆ ತರುವನು.
ERVKN   ”ಆದರೆ ಸಹಾಯಕನು ನಿಮಗೆ ಪ್ರತಿಯೊಂದನ್ನೂ ಉಪದೇಶಿಸುವನು. ನಾನು ನಿಮಗೆ ಹೇಳಿದ ಸಂಗತಿಗಳನ್ನೆಲ್ಲಾ ಸಹಾಯಕನು ನಿಮ್ಮ ನೆನಪಿಗೆ ತರುವನು. ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪವಿತ್ರಾತ್ಮನೇ ಸಹಾಯಕನು.