Bible Language

John 16:16 (NET) New English Translation

Versions

KNV   ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವಿರಿ; ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ ಅಂದನು.
ERVKN   ”ಸ್ವಲ್ಪಕಾಲವಾದ ಬಳಿಕ ನೀವು ನನ್ನನ್ನು ಕಾಣುವುದಿಲ್ಲ. ಅನಂತರ ಸ್ವಲ್ಪಕಾಲವಾದ ಮೇಲೆ ನೀವು ನನ್ನನ್ನು ಮತ್ತೆ ನೋಡುವಿರಿ.”
IRVKN   ಇನ್ನು ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ, ಅನಂತರ ಸ್ವಲ್ಪ ಕಾಲವಾದ ಮೇಲೆ ನೀವು ಪುನಃ ನನ್ನನ್ನು ನೋಡುವಿರಿ” ಎಂದನು. PEPS