Bible Language

John 16:7 (NET) New English Translation

Versions

KNV   ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ; ನಾನು ಹೋಗುವದು ನಿಮಗೆ ಹಿತಕರವಾಗಿದೆ; ಯಾಕಂದರೆ ನಾನು ಹೋಗದಿದ್ದರೆ ಆದರಿಕನು ನಿಮ್ಮ ಬಳಿಗೆ ಬರುವದಿಲ್ಲ; ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸುವೆನು.
ERVKN   ಆದರೆ ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ನಾನು ಹೋಗುವುದು ನಿಮ್ಮ ಒಳ್ಳೆಯದಕ್ಕಾಗಿಯೇ ಏಕೆಂದರೆ ನಾನು ಹೋಗಿ ಸಹಾಯಕನನ್ನು ನಿಮ್ಮ ಬಳಿಗೆ ಕಳುಹಿಸುವೆನು. ನಾನು ಹೋಗದಿದ್ದರೆ, ಸಹಾಯಕನು ನಿಮ್ಮ ಬಳಿಗೆ ಬರುವುದಿಲ್ಲ.
IRVKN   ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ನಾನು ಹೋಗುವುದು ನಿಮಗೆ ಒಳ್ಳೆಯದು, ಹೇಗೆಂದರೆ ನಾನು ಹೋಗದಿದ್ದರೆ ಯೋಹಾ 15:26: ಸಹಾಯಕನು ನಿಮ್ಮ ಬಳಿಗೆ ಬರುವುದಿಲ್ಲ. ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸಿಕೊಡುತ್ತೇನೆ.