Bible Language

John 17:24 (NET) New English Translation

Versions

KNV   ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.
ERVKN   ”ತಂದೆಯೇ, ನೀನು ನನಗೆ ಕೊಟ್ಟಿರುವ ಇವರು, ನಾನು ಇರುವಲ್ಲೆಲ್ಲಾ ನನ್ನೊಂದಿಗೆ ಇರಬೇಕೆಂದು ಮತ್ತು ನನ್ನ ಮಹಿಮೆಯನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ. ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲೇ ನೀನು ನನ್ನನ್ನು ಪ್ರೀತಿಸಿದ್ದರಿಂದ ನೀನೇ ನನಗೆ ಮಹಿಮೆಯನ್ನು ಕೊಟ್ಟೆ.
IRVKN   ತಂದೆಯೇ, ನೀನು ನನಗೆ ಕೊಟ್ಟವರು, ನಾನಿರುವ ಸ್ಥಳದಲ್ಲಿ ನನ್ನೊಂದಿಗೆ ಇದ್ದುಕೊಂಡು, * ಎಫೆ 1:4; 1 ಪೇತ್ರ. 1:20: ಜಗದುತ್ಪತ್ತಿಗೂ ಮೊದಲೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ನೋಡಬೇಕೆಂದು, ನಾನು ಆಶಿಸುತ್ತೇನೆ.