Versions
KNV ಯೇಸು ಆಕೆಗೆ-- ಸ್ತ್ರೀಯೇ, ನನ್ನ ಗೊಡವೆ ನಿನಗೆ ಯಾಕೆ? ನನ್ನ ಗಳಿಗೆ ಯು ಇನ್ನೂ ಬಂದಿಲ್ಲ ಅಂದನು.
ERVKN ಯೇಸು, “ಅಮ್ಮಾ, ನನ್ನ ಗೊಡವೆ ನಿನಗೇಕೆ? ನನ್ನ ಸಮಯ ಇನ್ನೂ ಬಂದಿಲ್ಲ” ಎಂದು ಉತ್ತರಕೊಟ್ಟನು.
IRVKN ಯೇಸು ಆಕೆಗೆ † ಮೂಲ: ಸ್ತ್ರೀ ಎಂದು. “ಅಮ್ಮಾ, ಅದಕ್ಕೆ ನಾನೇನು ಮಾಡಲಿ? ನನ್ನ ಸಮಯವು ಇನ್ನೂ ಬಂದಿಲ್ಲ” ಎಂದು ಉತ್ತರಕೊಟ್ಟನು.