Bible Language

John 2:7 (NET) New English Translation

Versions

KNV   ಯೇಸು ಅವರಿಗೆ--ಆ ಬಾನೆ ಗಳಲ್ಲಿ ನೀರು ತುಂಬಿರಿ ಅಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದ್ದರು.
ERVKN   ಯೇಸು ಸೇವಕರಿಗೆ, “ಆ ಬಾನೆಗಳಲ್ಲಿ ನೀರನ್ನು ತುಂಬಿರಿ” ಎಂದು ಹೇಳಿದನು. ಅಂತೆಯೇ ಸೇವಕರು ಬಾನೆಗಳ ಕಂಠದವರೆಗೂ ನೀರನ್ನು ತುಂಬಿದರು.
IRVKN   ಯೇಸು ಅವರಿಗೆ, “ಆ ಬಾನೆಗಳಲ್ಲಿ ನೀರು ತುಂಬಿರಿ” ಎಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದರು.