Bible Language

John 3:36 (NET) New English Translation

Versions

KNV   ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
ERVKN   ಮಗನಲ್ಲಿ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ. ಆದರೆ ಮಗನಿಗೆ ವಿಧೇಯನಾಗದವನು ಜೀವವನ್ನು ಎಂದಿಗೂ ಹೊಂದಿಕೊಳ್ಳುವುದಿಲ್ಲ. ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು” ಎಂದು ಉತ್ತರಕೊಟ್ಟನು.
IRVKN   ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು. ಮಗನಿಗೆ ಅವಿಧೇಯನಾಗುವವನು ಜೀವವನ್ನು ಕಾಣುವುದೇ ಇಲ್ಲ. ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು.” PE