Bible Language

John 5:30 (NET) New English Translation

Versions

KNV   ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ನಾನು ಕೇಳುವಂತೆಯೇ ತೀರ್ಪು ಮಾಡುತ್ತೇನೆ ಮತ್ತು ನನ್ನ ತೀರ್ಪು ನ್ಯಾಯ ವಾದದ್ದು; ಯಾಕಂದರೆ ನಾನು ನನ್ನ ಸ್ವಂತಚಿತ್ತವನ್ನಲ್ಲ, ಆದರೆ ನನ್ನನ್ನು ಕಳುಹಿಸಿದ ತಂದೆಯ ಚಿತ್ತವು ನೆರವೇರ ಬೇಕೆಂದು ಅಪೆಕ್ಷಿಸುತ್ತೇನೆ.
ERVKN   ”ನಾನು ಒಬ್ಬಂಟಿಗನಾಗಿ ಏನೂ ಮಾಡಲಾರೆನು. ನಾನು ಕೇಳಿದ್ದಕ್ಕನುಸಾರವಾಗಿ ತೀರ್ಪು ಮಾಡುತ್ತೇನೆ. ಆದ್ದರಿಂದ ನನ್ನ ತೀರ್ಪುಸರಿಯಾದದ್ದು. ಏಕೆಂದರೆ, ನಾನು ನನ್ನನ್ನು ಮೆಚ್ಚಿಸಲು ಪ್ರಯತ್ನಿಸದೆ ನನ್ನ ತಂದೆಯನ್ನು ಮೆಚ್ಚಿಸಲು ಪ್ರಯತ್ನಿಸುತ್ತೇನೆ.