Bible Language

John 5:45 (NET) New English Translation

Versions

KNV   ತಂದೆಯ ಮುಂದೆ ನಿಮ್ಮ ಮೇಲೆ ನಾನು ತಪ್ಪು ಹೊರಿಸುವೆನೆಂದು ನೀವು ನೆನಸಬೇಡಿರಿ; ಆದರೆ ನೀವು ನಂಬಿರುವ ಮೋಶೆಯೇ ನಿಮ್ಮ ಮೇಲೆ ತಪ್ಪು ಹೊರಿಸುತ್ತಾನೆ.
ERVKN   ನಾನು ತಂದೆಯ ಮುಂದೆ ನಿಂತುಕೊಂಡು ನಿಮ್ಮನ್ನು ತಪ್ಪಿತಸ್ಥರೆಂಬುದಾಗಿ ಹೇಳುತ್ತೇನೆಂದು ಯೋಚಿಸಬೇಡಿರಿ. ನಿಮ್ಮನ್ನು ರಕ್ಷಿಸುತ್ತಾನೆಂದು ನೀವು ನಿರೀಕ್ಷಿಸಿಕೊಂಡಿರುವ ಮೋಶೆಯೇ ನಿಮ್ಮ ಮೇಲೆ ದೂರು ಹೇಳುವನು.
IRVKN   ನಾನು ತಂದೆಯ ಮುಂದೆ ನಿಮ್ಮ ಮೇಲೆ ಅಪವಾದ ಹೊರಿಸುತ್ತಿದ್ದೇನೆಂದು ತಿಳಿಯಬೇಡಿರಿ. ನಿಮ್ಮ ಮೇಲೆ ಅಪವಾದ ಹೊರಿಸುವವನು ಒಬ್ಬನಿದ್ದಾನೆ; ಅವನೇ ನೀವು ನಿರೀಕ್ಷೆಯಿಟ್ಟಿರುವ ಮೋಶೆ!