Bible Language

John 8:57 (NET) New English Translation

Versions

KNV   ಆಗ ಯೆಹೂದ್ಯರು ಆತ ನಿಗೆ--ನಿನಗೆ ಇನ್ನೂ ಐವತ್ತು ವರುಷವಾಗಿಲ್ಲ; ನೀನು ಅಬ್ರಹಾಮನನ್ನು ನೋಡಿದ್ದೀಯೋ ಅಂದರು.
ERVKN   ಯೆಹೂದ್ಯರು ಯೇಸುವಿಗೆ, “ಏನು? ನೀನು ಅಬ್ರಹಾಮನನ್ನು ನೋಡಿರುವಿಯೊ? ನಿನಗೆ ಐವತ್ತು ವರ್ಷವೂ ಆಗಿಲ್ಲ!” ಎಂದು ಹೇಳಿದರು.
IRVKN   ಅದಕ್ಕೆ ಯೆಹೂದ್ಯರು, “ನಿನಗೆ ಇನ್ನೂ ಐವತ್ತು ವರ್ಷವಾಗಿಲ್ಲ, ನೀನು ಅಬ್ರಹಾಮನನ್ನು ನೋಡಿದ್ದೀಯಾ?” ಅಂದರು.