Bible Language

Joshua 10:18 (NET) New English Translation

Versions

KNV   ಆಗ ಯೆಹೋಶು ವನು--ದೊಡ್ಡ ಕಲ್ಲುಗಳನ್ನು ಗವಿಯ ಬಾಯಿಗೆ ಉರುಳಿಸಿರಿ, ಸ್ಥಳದಲ್ಲಿ ಅವರನ್ನು ಕಾಯುವಂತೆ ಮನುಷ್ಯರನ್ನು ಇಡಿರಿ.
ERVKN   ಯೆಹೋಶುವನು ತನ್ನ ಜನರಿಗೆ, “ಗುಹೆಯ ದ್ವಾರವನ್ನು ದೊಡ್ಡ ಕಲ್ಲುಬಂಡೆಗಳಿಂದ ಮುಚ್ಚಿರಿ. ಗುಹೆಯನ್ನು ಕಾಯುವುದಕ್ಕೆ ಕೆಲವು ಜನರು ಇಲ್ಲಿರಲಿ.
IRVKN   ಆಗ ಯೆಹೋಶುವನು ಅವರಿಗೆ “ಆ ಗವಿಯ ಬಾಯಿಗೆ ದೊಡ್ಡ ಕಲ್ಲುಗಳನ್ನು ಹೊರಳಿಸಿ ಕಾಯುವುದಕ್ಕೆ ಕಾವಲುಗಾರರನ್ನು ಇಡಿರಿ. ನೀವಾದರೂ ಅಲ್ಲೇ ನಿಂತುಕೊಳ್ಳಬೇಡಿ. ಬೇಗನೆ ಹಿಂದಟ್ಟಿ ಹಿಂದೆ ಬರುವ ಶತ್ರುಗಳನ್ನು ಹತಮಾಡುತ್ತಾ ಹೋಗಿರಿ.