Bible Language

Joshua 10:23 (NET) New English Translation

Versions

KNV   ಅವರು ಹಾಗೆಯೇ ಮಾಡಿದರು. ಐದು ಮಂದಿ ಅರಸರನ್ನು ಅಂದರೆ ಯೆರೂಸಲೇಮಿನ ಅರಸನನ್ನೂ ಹೆಬ್ರೋನಿನ ಅರಸನನ್ನೂ ಯರ್ಮೂತಿನ ಅರಸನನ್ನೂ ಲಾಕೀಷಿನ ಅರಸನನ್ನೂ ಎಗ್ಲೋನಿನ ಅರಸನನ್ನೂ ಗವಿಯೊಳಗಿಂದ ಅವನ ಬಳಿಗೆ ಹೊರಗೆ ತಂದರು.
ERVKN   ಯೆಹೋಶುವನ ಜನರು ಐದು ಮಂದಿ ಅರಸರನ್ನು ಗುಹೆಯ ಹೊರಗಡೆ ತಂದರು. ಜೆರುಸಲೇಮಿನ ಅರಸ, ಹೆಬ್ರೋನಿನ ಅರಸ, ಯರ್ಮೂತಿನ ಅರಸ, ಲಾಕೀಷಿನ ಅರಸ, ಎಗ್ಲೋನಿನ ಅರಸ ಇವರೇ ಐದು ಮಂದಿ.