Bible Language

Joshua 20:4 (NET) New English Translation

Versions

KNV   ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಬಂದವನು ಪಟ್ಟಣದ ಪ್ರವೇಶ ದ್ವಾರದಲ್ಲಿ ನಿಂತು ಪಟ್ಟಣದ ಹಿರಿಯರು ಕೇಳುವ ಹಾಗೆ ತನ್ನ ಮಾತುಗಳನ್ನು ಹೇಳುವಾಗ ಅವರು ಅವನನ್ನು ಪಟ್ಟಣದೊಳಗೆ ಸೇರಿಸಿಕೊಂಡು ತಮ್ಮ ಬಳಿಯಲ್ಲಿ ವಾಸವಾಗಿರಲು ಅವನಿಗೆ ಸ್ಥಳವನ್ನು ಕೊಡಬೇಕು.
ERVKN   “ಆಶ್ರಯನಗರಕ್ಕೆ ಓಡಿಹೋದವನು ಪಟ್ಟಣದ ಪ್ರವೇಶದ್ವಾರದಲ್ಲಿ ನಿಂತು ಅಲ್ಲಿಯ ಜನನಾಯಕರಿಗೆ ನಡೆದ ಸಂಗತಿಯನ್ನು ತಿಳಿಸಲಿ. ಆಗ ನಾಯಕರು ಅವನಿಗೆ ನಗರವನ್ನು ಪ್ರವೇಶಿಸಲು ಅನುಮತಿ ಕೊಡಲಿ; ತಮ್ಮ ಜೊತೆಯಲ್ಲಿ ವಾಸಿಸಲು ಒಂದು ಸ್ಥಳವನ್ನು ಕೊಡಲಿ.