Bible Language

Joshua 24:18 (NET) New English Translation

Versions

KNV   ಇದಲ್ಲದೆ ದೇಶದಲ್ಲಿ ವಾಸವಾಗಿದ್ದ ಅಮೋರಿಯರ ಸಕಲ ಜನಗಳನ್ನು ಕರ್ತನು ನಮ್ಮ ಮುಂದೆ ಹೊರಡಿಸಿ ಬಿಟ್ಟನು. ಆದದರಿಂದ ನಾವು ಕರ್ತನನ್ನೇ ಸೇವಿಸುವೆವು; ಆತನು ನಮ್ಮ ದೇವರು ಅಂದರು.
ERVKN   ದೇಶಗಳ ಜನರನ್ನು ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡಿದನು. ಈಗ ನಾವಿರುವ ಸ್ಥಳದಲ್ಲಿ ಮುಂಚೆ ವಾಸಮಾಡಿಕೊಂಡಿದ್ದ ಅಮೋರಿಯರನ್ನು ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡಿದ್ದಾನೆ. ಅದಕ್ಕಾಗಿ ನಾವು ಯೆಹೋವನ ಸೇವೆಯನ್ನು ಮುಂದುವರಿಸುತ್ತೇವೆ; ಏಕೆಂದರೆ ಆತನು ನಮ್ಮ ದೇವರು” ಎಂದು ಉತ್ತರಕೊಟ್ಟರು.
IRVKN   ದೇಶದ ನಿವಾಸಿಗಳಾಗಿದ್ದ ಅಮೋರಿಯರು ಮೊದಲಾದ ಸರ್ವ ಜನಾಂಗಗಳನ್ನು ನಮ್ಮ ಎದುರಿನಿಂದ ಹೊರಡಿಸಿ ಬಿಟ್ಟವನು ಆತನೇ. ಆದುದರಿಂದ ನಾವು ಯೆಹೋವನನ್ನೇ ಸೇವಿಸುವೆವು. ಆತನೇ ನಮ್ಮ ದೇವರು” ಎಂದು ಉತ್ತರ ಕೊಟ್ಟರು.