Bible Language

Joshua 24:9 (NET) New English Translation

Versions

KNV   ಆಗ ಮೋವಾಬ್ಯರ ಅರಸನಾದ ಚಿಪ್ಪೋರನ ಮಗ ನಾದ ಬಾಲಾಕನು ಎದ್ದು ಇಸ್ರಾಯೇಲಿಗೆ ವಿರೋಧ ವಾಗಿ ಯುದ್ಧಮಾಡಿ ನಿಮ್ಮನ್ನು ಶಪಿಸುವ ಹಾಗೆ ಬೆಯೋರನ ಮಗನಾದ ಬಿಳಾಮನನ್ನು ಕರೇ ಕಳುಹಿಸಿ ದನು.
ERVKN   ಅನಂತರ ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು ಇಸ್ರೇಲರೊಂದಿಗೆ ಯುದ್ಧಮಾಡಲು ಸಿದ್ಧತೆಮಾಡಿದನು. ಅವನು ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸಿ ನಿಮ್ಮನ್ನು ಶಪಿಸಲು ಹೇಳಿದನು.
IRVKN   ಅನಂತರ ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು ಇಸ್ರಾಯೇಲರಾದ ನಿಮಗೆ ವಿರೋಧವಾಗಿ ಯುದ್ಧ ಮಾಡುವುದಕ್ಕೆ ಎದ್ದು ನಿಮ್ಮನ್ನು ಶಪಿಸುವುದಕ್ಕೋಸ್ಕರ ಬೆಯೋರನ ಮಗನಾದ ಬಿಳಾಮನನ್ನು ಕರೆಕಳುಹಿಸಿದನು.