Bible Language

Joshua 6:24 (NET) New English Translation

Versions

KNV   ಆದರೆ ಪಟ್ಟಣ ವನ್ನೂ ಅದರಲ್ಲಿರುವ ಸಮಸ್ತವನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು. ಬೆಳ್ಳಿ ಬಂಗಾರವನ್ನೂ ಹಿತ್ತಾಳೆ ಕಬ್ಬಿಣದ ಪಾತ್ರೆಗಳನ್ನೂ ಮಾತ್ರ ಕರ್ತನ ಮನೆಯ ಭಂಡಾರದಲ್ಲಿ ಇಟ್ಟರು.
ERVKN   ಬಳಿಕ ಇಸ್ರೇಲರು ಇಡೀ ನಗರವನ್ನು ಸುಟ್ಟು ಹಾಕಿದರು. ಅವರು ಬೆಳ್ಳಿ, ಬಂಗಾರ, ಕಂಚು ಮತ್ತು ಕಬ್ಬಿಣಗಳಿಂದ ಮಾಡಿದ ವಸ್ತುಗಳನ್ನು ಬಿಟ್ಟು ನಗರದಲ್ಲಿನ ಉಳಿದೆಲ್ಲವನ್ನು ಸುಟ್ಟು ಹಾಕಿದರು. ಅವರು ವಸ್ತುಗಳನ್ನು ಯೆಹೋವನಿಗಾಗಿ ಉಳಿಸಿದರು.