Bible Language

Joshua 6:7 (NET) New English Translation

Versions

KNV   ಜನರಿಗೆ--ನೀವು ಹಾದು ಹೋಗಿ ಪಟ್ಟಣವನ್ನು ಸುತ್ತಿರಿ; ಯುದ್ಧಸನ್ನದ್ಧರು ಕರ್ತನ ಮಂಜೂಷದ ಮುಂದೆ ಹೋಗಲಿ ಅಂದನು.
ERVKN   ಬಳಿಕ ಯೆಹೋಶುವನು ಜನರಿಗೆ, “ಈಗ ನಗರದ ಸುತ್ತ ಪ್ರದಕ್ಷಿಣೆ ಹಾಕಿರಿ. ಆಯುಧಗಳನ್ನು ಹಿಡಿದುಕೊಂಡು ಯೋಧರು ಯೆಹೋವನ ಪವಿತ್ರಪೆಟ್ಟಿಗೆಯ ಮುಂದೆ ನಡೆಯಬೇಕು” ಎಂದು ಆಜ್ಞಾಪಿಸಿದನು.
IRVKN   ಮತ್ತು ಅವನು ಜನರಿಗೆ “ನೀವು ಹೋಗಿ ಪಟ್ಟಣವನ್ನು ಸುತ್ತಿರಿ. ಯುದ್ಧಸನ್ನದ್ಧರೆಲ್ಲರೂ ಯೆಹೋವನ ಮಂಜೂಷದ ಮುಂದೆ ಹೋಗಲಿ” ಎಂದು ಹೇಳಿದನು.