Bible Language

Joshua 9:3 (NET) New English Translation

Versions

KNV   ಆದರೆ ಯೆಹೋಶುವನು ಯೆರಿಕೋವಿಗೂ ಆಯಿಗೂ ಮಾಡಿದ್ದನ್ನು ಗಿಬ್ಯೋನಿನ ನಿವಾಸಿಗಳು ಕೇಳಿದಾಗ
ERVKN   ಯೆಹೋಶುವನು “ಜೆರಿಕೊ” ಮತ್ತು “ಆಯಿ” ನಗರಗಳನ್ನು ಸ್ವಾಧೀನಪಡಿಸಿಕೊಂಡ ಬಗೆಯನ್ನು ಗಿಬ್ಯೋನ್ ನಗರದ ಜನರು ಕೇಳಿದ್ದರು.
IRVKN   ಯೆರಿಕೋವಿನವರನ್ನೂ ಮತ್ತು ಆಯಿ ಎಂಬ ಊರಿನವರನ್ನೂ ಯೆಹೋಶುವನು ಸಂಹರಿಸಿದ ಸುದ್ದಿಯು ಗಿಬ್ಯೋನಿನ ನಿವಾಸಿಗಳಿಗೆ ಮುಟ್ಟಿತು