Bible Language

Joshua 9:8 (NET) New English Translation

Versions

KNV   ಅದಕ್ಕವರು ಯೆಹೋಶುವನಿಗೆ--ನಾವು ನಿನ್ನ ಸೇವ ಕರು ಅಂದರು. ಆಗ ಯೆಹೋಶುವನು ಅವರಿಗೆ-- ನೀವು ಯಾರು, ಎಲ್ಲಿಂದ ಬಂದಿರಿ ಅಂದನು.
ERVKN   ಹಿವ್ವಿಯರು ಯೆಹೋಶುವನಿಗೆ, “ನಾವು ನಿಮ್ಮ ಸೇವಕರು” ಎಂದು ಹೇಳಿದರು. ಆದರೆ ಯೆಹೋಶುವನು, “ನೀವು ಯಾರು? ಎಲ್ಲಿಂದ ಬಂದಿರುವಿರಿ?” ಎಂದು ಪ್ರಶ್ನಿಸಿದನು.
IRVKN   ಅವರು ಯೆಹೋಶುವನಿಗೆ “ನಾವು ನಿಮ್ಮ ದಾಸರು” ಎಂದರು. ಯೆಹೋಶುವನು ಅವರನ್ನು “ನೀವು ಯಾರು? ಎಲ್ಲಿಯವರು?” ಎಂದು ವಿಚಾರಿಸಿದನು.