Bible Language

Judges 13:2 (NET) New English Translation

Versions

KNV   ಚೊರ್ಗಾದ ವನಾದ ದಾನ್‌ ಗೋತ್ರದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು.
ERVKN   ಚೊರ್ಗಾ ನಗರದಲ್ಲಿ ಒಬ್ಬ ಮನುಷ್ಯನಿದ್ದನು. ಅವನ ಹೆಸರು ಮಾನೋಹ, ಅವನು ದಾನ್ ಕುಲದವನಾಗಿದ್ದನು. ಮಾನೋಹನಿಗೆ ಒಬ್ಬ ಹೆಂಡತಿಯಿದ್ದಳು. ಆದರೆ ಅವಳು ಬಂಜೆಯಾಗಿದ್ದಳು.
IRVKN   ಲೂಕ 1:7-20 ಚೊರ್ಗಾ ಎಂಬ ಊರಲ್ಲಿ ದಾನ್ ಕುಲದವನಾದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು. ಅವನ ಹೆಂಡತಿಯು ಬಂಜೆಯಾಗಿದ್ದರಿಂದ ಅವನಿಗೆ ಮಕ್ಕಳಿರಲಿಲ್ಲ.